ಮಿಲಾದ್ ಮತ್ತು ಗಣಪತಿ ಹಬ್ಬಗಳ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಜಾರಿಗೊಳಿಸಿ ಯಾವುದೇ ರೀತಿಯ ಕೋಮು ಉದ್ವಿಗ್ನತೆ ಮತ್ತು ಗಲಭೆಗಳುಂಟಾಗದಂತೆ ನಾಡಿನ ಜನರು ಸಡಗರ ಹಾಗೂ ನಿರ್ಭೀತಿಯಿಂದ ಹಬ್ಬಗಳನ್ನು ಆಚರಿಸಲು...
ಮೊನ್ನೆರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿದ್ದು, ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಆಚಾಪುರ ಗ್ರಾಮ ಪಂಚಾಯಿತಿಯ...
ಶಿವಮೊಗ್ಗ ನಗರದಲ್ಲಿ ಸದ್ಯ ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿದ್ದು, ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ, ಆರಿಸಿ ಕುಡಿಯುವುದು ಉತ್ತಮ ಎನ್ನಲಾಗಿದೆ.
ಶಿವಮೊಗ್ಗ ನಗರ ನೀರು ಸರಬರಾಜು...
ದಲಿತ ಮಹಿಳೆಗೆ ಅವಮಾನ ಮಾಡಿರುವ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಟಿ ಡಿ ಮೇಘರಾಜ್ ಸೇರಿದಂತೆ ಇತರರು ಬಹಿರಂಗ ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಲಾಗಿದೆ.
ಸಾಗರ ನಗರಸಭೆ ಸದಸ್ಯೆಯಾಗಿರುವ ಸಂತ್ರಸ್ತೆ ಎನ್...
ಪತ್ರಿಕೋದ್ಯಮದಲ್ಲಿ ಅವಿರತವಾಗಿ ಶ್ರಮಿಸಿದ ಹಿರಿಯ ಪತ್ರಕರ್ತರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ 'ವಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ' ಆಯ್ಕೆ ಸಮಿತಿಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕ ಎನ್.ರವಿಕುಮಾರ್ ಅವರನ್ನು...