ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ...
ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ ಆಡಳಿತದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏನು ಮಾಡುತ್ತಿದ್ದರು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಶಿವಮೊಗ್ಗ ಜಿಲ್ಲೆಯ ಹೊಸನಗರ...
ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಶಿವಮೊಗ್ಗ ನಗರ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಸೈಯದ್ ಜಮೀಲ್ರನ್ನು ನೇಮಕ ಮಾಡಿದೆ.
ಕರ್ನಾಟಕ ಅಹಿಂದ ಸಂಘಟನೆಯ ರಾಜ್ಯ ಅಧ್ಯಕ್ಷ ಪ್ರಭುಲಿಂಗ...
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ತಾಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು.
"ಕಾಲೋನಿಯಲ್ಲಿ 70ಕ್ಕೂ ಅಧಿಕ ಕುಟುಂಬಗಳು...
ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಹೆಚ್ಚು ಎಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು...