ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.
ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾರ್ಚ್...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ಗ್ರಾಮಾಂತರ ಪ್ರದೇಶಗಳಿಗೆ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಸ್ಥಳಗಳಲ್ಲಿ ಚಂದ್ರಗುತ್ತಿಯ ರೇಣುಕಾ ದೇವಾಲಯವೂ ಒಂದು. ಇಲ್ಲಿಗೆ ರಾಜ್ಯಾಧ್ಯತ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಆದರೆ ಬರು ದೇವಸ್ಥಾನಕ್ಕೆ ಬರುವ ಭಕ್ತರು...
ಕೇವಲ ಒಂದು ವರ್ಷದ ಅವಧಿಯಲ್ಲಿ ದ್ವಾರಹಳ್ಳಿಯಲ್ಲಿ ಅಡಿಕೆ ತೋಟಕ್ಕೆ ಬೆಂಕಿ ಬಿದ್ದಿದ್ದು, ಆನವಟ್ಟಿಯಲ್ಲಿ ಕಬ್ಬಿಣದ ಅಂಗಡಿ ಬೆಂಕಿಗೆ ಆಗುತಿಯಾಗಿದೆ. ಬಿಳಗಲಿಯಲ್ಲಿ ತೋಟಕ್ಕೆ ಬೆಂಕಿ ಹೊತ್ತಿಕೊಂಡು ನಾಶವಾಗಿರುವ ಘಟನೆಗಳು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ...
ನಾಡಿನ ಸುಸ್ಥಿರ ಭವಿಷ್ಯಕ್ಕಾಗಿ ನಮ್ಮ ರೈತಾಪಿ ಮತ್ತು ಗ್ರಾಮೀಣ ಜನರನ್ನು ಬೆಂಬಲಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶಿವಮೊಗ್ಗದ ಮಲವಗೋಪ್ಪ ನಾಡ ಕಚೇರಿ ಎದರು...