ಶಿವಮೊಗ್ಗ, ಲಕ್ಕವಳ್ಳಿಯಲ್ಲಿರುವ ಭದ್ರಾ ಡ್ಯಾಮ್ಗೆ ಹೊಸದಾಗಿ ಈಗ ಈ ಗೇಟ್ನ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಈ ಮೂಲಕ ಕಾಲುವೆಗೆ ನೀರು ಹರಿಸುವ ಕೆಲಸವೂ ಆರಂಭವಾಗಿದೆ.
ಮೇ ತಿಂಗಳಿನಲ್ಲಿ ಆರಂಭವಾಗಿದ್ದ ಭದ್ರಾ ಜಲಾಶಯದ ಎಡದಂಡೆ...
ಶಿವಮೊಗ್ಗ: , ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ಉದಯಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದ ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ, "ವಿದ್ಯಾರ್ಥಿ ಜೀವನದಲ್ಲಿ ಕಲಿಯಬೇಕಾದ ಅಂಶಗಳು ಹಲವಾರು. ಆದರ್ಶ ವ್ಯಕ್ತಿತ್ವವನ್ನು ರೂಡಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿ ಜೀವನವೇ ತಳಪಾಯ ಹಾಕುತ್ತದೆ. ಕೆಲವು ಬಾರಿ ಸಾಮಾನ್ಯ ವಿಷಯಗಳತ್ತ ಗಮನ ಹರಿಸದೆ ದೊಡ್ಡ ದೊಡ್ಡ ಮಾತುಗಳಲ್ಲಿ ಸಮಯ...
ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು 'ಶರಾವತಿ ಉಳಿಸಿ' ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ...
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,...