ಚಿಕ್ಕಮಗಳೂರು l ಕಾಡಾನೆ ದಾಳಿ; ಬೆಳೆ ನಾಶ

ಮಲೆನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತಿ  ವ್ಯಾಪ್ತಿಯ ಶೀರ್ಲು ಗ್ರಾಮದ ಅಡಲಕ್ಕಿ ಎಂಬಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರಿಗೆ ತೊಂದರೆ ಎದುರಾಗಿದೆ. ಕಾಡಾನೆ ಸೀತು ಎಂಬ ಮಹಿಳೆಯ ಗದ್ದೆ...

ಚಿಕ್ಕಮಗಳೂರು l ರೋಟರಿ ಜಿಲ್ಲಾ ಮಟ್ಟದ ಶೃಂಗ ವೈಭವ ಸಾಂಸ್ಕೃತಿಕ ಕಾರ್ಯಕ್ರಮ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಜೆಸಿಬಿಎಂ ಕಾಲೇಜಿನಲ್ಲಿ ಮಂಗಳವಾರ ನಡೆದ ರೋಟರಿಯ ಜಿಲ್ಲಾ ಮಟ್ಟದ ಶೃಂಗ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲಾಗಿದೆ. ಸಮಾಜದಲ್ಲಿ ಸೇವೆ ಸಲ್ಲಿಸಲು ಸಾಕಷ್ಟು ಮುಕ್ತ ಅವಕಾಶಗಳಿವೆ. ಅದರ ಸದುಪಯೋಗವನ್ನು ಮಾಡಿಕೊಳ್ಳುವುದು...

ಚಿಕ್ಕಮಗಳೂರು l ಮೃತದೇಹ ಸಾಗಿಸಲು ಸಂಕ್ಲಾಪುರ ಗ್ರಾಮಸ್ಥರ ಹರಸಾಹಸ!

ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತ ದೇಹವನ್ನು ಸಾಗಿಸಲು ಹರಸಾಹಸ ಪಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದ ನಡೆದಿದೆ. ಸುಮಾರು 40 ವರ್ಷಗಳಿಂದ ಸೂಕ್ತವಾದ ರಸ್ತೆ ಇಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ....

ಚಿಕ್ಕಮಗಳೂರು l ಯಕ್ಷಗಾನ ಕಲಾವಿದ ಹೃದಯಘಾತದಿಂದ ಸಾವು

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಮೀಪದ ನೆಮ್ಮಾರ್ ನಿವಾಸಿ, ಯಕ್ಷಗಾನ ಕಲಾವಿದ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಹೃದಯಗಾತಕ್ಕೀಡಾದ ವ್ಯಕ್ತಿ ಈಶ್ವರ ಗೌಡ, ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ...

ಚಿಕ್ಕಮಗಳೂರು l ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ; ಐವರು ವಿದ್ಯಾರ್ಥಿಗಳು ಗಂಭೀರ

ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐದು ವಿದ್ಯಾರ್ಥಿಗಳು ಗಂಭೀರ, ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶೃಂಗೇರಿ