ಕಳೆದ ಮೂರು ದಿನದ ಹಿಂದೇ ಕೆರೆಕಟ್ಟೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರನ್ನು ಸಾಯಿಸಿದ, ಪುಂಡಾನೆಯನ್ನು ಭಗವತಿ ಕಾಡಿನಲ್ಲಿ ಭಾನುವಾರ ರಾತ್ರಿ ಸೆರೆ ಹಿಡಿಯಲಾಗಿದೆ.
ಕಾಡಾನೆ ದಾಳಿಯಿಂದ ಸಾರ್ವಜನಿಕರು ಹಾಗೂ ಸ್ಥಳೀಯ ನಿವಾಸಿಗಳು ದಿನನಿತ್ಯ ಓಡಾಡಲು...
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಲ್ ಅಶೋಕ್ ಅವರು ಅರಣ್ಯ ಇಲಾಖೆ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕೆ...
ಮಲೆನಾಡಿನಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇಬ್ಬರು ಆನೆ ತುಳಿತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಶೃಂಗೇರಿ ತಾಲೂಕು ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಆನೆ ದಾಳಿಯಿಂದ ಸಾವನ್ನಪ್ಪಿರುವ ಇಬ್ಬರು ವ್ಯಕ್ತಿಗಳು...
ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಅಂಗಡಿ ಮುಂಗಟ್ಟು, ಮಳಿಗೆಗಳನ್ನು ಕಾನೂನಿನ ಆದೇಶದಂತೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸುತ್ತಿದ್ದರೂ, ಇದನ್ನು ವಿರೋಧಿಸಿ ಮಾಲೀಕರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದಲ್ಲಿ ನಡೆದಿದೆ.
ಮಲೆನಾಡಿನಲ್ಲಿ ವಿಪರೀತ...
ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರದಲ್ಲಿ ಮಂಗಳವಾರ ಅಭಿಯಾನ ಮತ್ತು ಪ್ರತಿಭಟನೆ ನಡೆಯಲಿದೆ.
ಯುವ...