ಎಣ್ಣೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 108 ಕ್ಕೆ ಕರೆ ಮಾಡಿ ಬಸ್ ನಿಲ್ದಾಣ ಬಳಿ ಗಲಾಟೆ ಆಗುತ್ತಿದೆ ಬೇಗ ಬನ್ನಿ, ಎಂದು ಸುಳ್ಳು ಹೇಳಿ ಆಂಬುಲೆನ್ಸ್ ಕರೆಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ...
ಮದ್ಯವ್ಯಸನಿಯೊಬ್ಬ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ಯಾಮಾರಿಸಿ ಅವಾಂತರ ಸೃಷ್ಟಿಸಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಕುಡುಕನ ಅವಾಂತರ ಕಂಡು ಪೊಲೀಸರೇ ಬೇಸ್ತು ಬಿದ್ದಿದ್ದಾರೆ.
ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕೆ ಎಂದು ಶೃಂಗೇರಿಗೆ ಬಂದಿದ್ದ...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮಸ್ಥರ ಮನವಿ ಕೊನೆಗೂ ಶಾಸಕರ ಕಿವಿಗೆ ಬಿದ್ದಿದೆ.
ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ಸುತ್ತಲಿನ ಎಂಟರಿಂದ...
ತುಂಗಾ ನದಿ ದಡದಲ್ಲಿರುವ ಶೃಂಗೇರಿ ಶ್ರೀ ಶಾರದಾಂಬ ದೇವಾಲಯ ಐತಿಹಾಸಿಕ ಪ್ರವಾಸಿ ತಾಣ. ಸುತ್ತಲಿನ ಪ್ರಶಾಂತ ವಾತಾವರಣ, ಹಸಿರಿನಿಂದ ಕಂಗೊಳಿಸುವ ಮರಗಿಡಗಳು. ಪಕ್ಕದಲ್ಲೇ ಹರಿಯುವ ತುಂಗಾ ನದಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಈ...
ಅಪಘಾತ ಮಾಡಿ ಕಾರು ನಿಲ್ಲಿಸದೇ ಹೋದ ಚಾಲಕನನ್ನು ಪ್ರಶ್ನಿಸಿದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹರಿಹರಪುರ ಸಮೀಪದಲ್ಲಿ ನಡೆದಿದೆ.
ಉಡುಪಿಯಿಂದ ಕೊಪ್ಪಕ್ಕೆ ಮುಸ್ಲಿಂ ಸಮುದಾಯದ ಕುಟುಂಬವೊಂದು...