ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಕೊಠಡಿಯಲ್ಲಿ...

ಬೆಂಗಳೂರು | ಸಿಎಂ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನ ಕದ್ದ ಆರೋಪಿ ಬಂಧನ

ಮುಖ್ಯಮಂತ್ರಿ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು.  ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶೇಷಾದ್ರಿಪುರ ಪೊಲೀಸ್ ಠಾಣೆ