ಕನಿಷ್ಠ ಜನರ ಈ ಪ್ರಶ್ನೆಗಳಿಗಾದರೂ ಉತ್ತರ ನೀಡುವರೇ ಪ್ರಧಾನಿ ಮೋದಿ?

ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...

ಪರಿಸರ ಸಚಿವಾಲಯದ ಸಮಿತಿಗೆ ಅದಾನಿ ಕಂಪನಿ ಉದ್ಯೋಗಿ: ‘ದೋಸ್ತಿ ಎಂದರೆ ಹೀಗಿರಬೇಕು’ ಎಂದ ವಿಪಕ್ಷಗಳು

ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಜ್ಞರ ಮೌಲ್ಯಮಾಪನ ಸಮಿತಿಗೆ ಗೌತಮ್ ಅದಾನಿ ಕಂಪನಿಯ ಉದ್ಯೋಗಿಯೋರ್ವರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಪಕ್ಷಗಳು ಟೀಕೆ ಮಾಡಿದೆ. ತಜ್ಞರ ಮೌಲ್ಯಮಾಪನ ಸಮಿತಿಗೆ ಶ್ರೀಮಂತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶ್ರೀಮಂತ ಉದ್ಯಮಿ ಗೌತಮ್ ಅದಾನಿ