ಶ್ರೀರಂಗಪಟ್ಟಣ | ಡಿ.1ರಂದು ಟಿಪ್ಪು ಸುಲ್ತಾನ್‌ ಜನ್ಮದಿನ: ಟಿಪ್ಪು ಸ್ಮಾರಕಕ್ಕೆ ರೈತ ಸಂಘದಿಂದ ಪುಷ್ಪ ನಮನ

ಟಿಪ್ಪು ಸುಲ್ತಾನ್ ಡಿಸೆಂಬರ್‌ 1ರಂದು ಜನಿಸಿರುವುದಾಗಿ ಹೊಸ ಸಂಶೋಧನೆಯೊಂದು ತಿಳಿಸಿರುವ ಹಿನ್ನೆಲೆಯಲ್ಲಿ ಶ್ರೀರಂಗಟ್ಟಣದ ವಾಟರ್ ಗೇಟ್ ಸಮೀಪ, ರಾಂಪಾಲ್ ರಸ್ತೆ ಪಕ್ಕದಲ್ಲಿರುವ ಟಿಪ್ಪು ಸ್ಮಾರಕಕ್ಕೆ ರೈತ ಸಂಘದ ತಾಲೂಕು ಘಟಕದಿಂದ ಪುಷ್ಪ ನಮನ...

ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಇತಿಹಾಸದಲ್ಲಿ ತನಗಾಗಿಯೇ ಸಾಕಷ್ಟು ಅಧ್ಯಾಯಗಳನ್ನು ಮೀಸಲಿರಿಸಿಕೊಂಡಿದೆ. ಐತಿಹಾಸಿಕವಾಗಿ ಮಹತ್ವದವಾದ ಇಂತಹ ಸ್ಥಳಗಳ ಪ್ರತಿ ಮೂಲೆಯನ್ನು ಕಾಲಕಾಲಕ್ಕೆ, ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ಪುರಾತತ್ವ ಇಲಾಖೆಯ ಮೊದಲ ಕರ್ತವ್ಯ. ಆದರೆ, ಪುರಾತತ್ವ...

ಶ್ರೀರಂಗಪಟ್ಟಣ | ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು, ಅರಕೆರೆ ಹೋಬಳಿ, ಮುಂಡುಗದೊರೆ ಗ್ರಾಮದಲ್ಲಿ ವಾಸ ಮಾಡುತ್ತಿರುವ ಸರಿ ಸುಮಾರು ಪರಿಶಿಷ್ಟ ಜನಾಂಗದ 40 ಕುಟುಂಬಗಳಿಗೆ ಸ್ಮಶಾನ, ಸೋಪಾನಕಟ್ಟೆ ಇಲ್ಲದಿರುವುದು ಹಾಗೂ ಜಮೀನಿಗೆ ತೆರಳುತಿದ್ದ ರಸ್ತೆಯನ್ನು ಅತಿಕ್ರಮಣ...

ಚಿಂದಗಿರಿಕೊಪ್ಪಲು ಶಾಲಾ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳ ವಿತರಣೆ

ಶೇಷಾದ್ರಿಪುರಂ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರಿನ ಎನ್ಎಸ್ಎಸ್ ಘಟಕ ಹಾಗೂ ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೇಖನಿ...

ಶ್ರೀರಂಗಪಟ್ಟಣ | ಇನ್ನೋವಾ ಕಾರು-ಟಿಪ್ಪರ್‌ ಡಿಕ್ಕಿ; ಚಾಲಕ ಸಜೀವ ದಹನ

ಇನ್ನೋವಾ ಕಾರು ಮತ್ತು ಟಿಪ್ಪರ್‌ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶ್ರೀರಂಗಪಟ್ಟಣ