ಸಂಘ ಪರಿವಾರ ರಾಷ್ಟ್ರಧ್ವಜವನ್ನು ತಿರಸ್ಕರಿಸಿದರೂ, ಬಿಜೆಪಿ ನಾಯಕರು ಸೈನಿಕರನ್ನು ಅವಮಾನಿಸಿದರೂ, ಮೂರನೇ ವ್ಯಕ್ತಿ ಮಧ್ಯೆ ಪ್ರವೇಶಿಸಿ ಕದನ ವಿರಾಮ ಘೋಷಿಸಿದರೂ- ಪ್ರಧಾನಿ ಮೋದಿಯವರು ಮಾತ್ರ ತುಟಿ ಬಿಚ್ಚುತ್ತಿಲ್ಲ.
ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುವ...
ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. ಕರಾವಳಿಯ ಸಂಘ ಪರಿವಾರ, ಬಿಜೆಪಿ ಬಳಗದ ಹಿಂದುತ್ವದ ಹರಾಕಿರಿಯ ಚರಿತ್ರೆ ತೆರೆದರೆ ಇದು ನಿಸ್ಸಂಶಯವಾಗಿ...
"ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಮಾತನಾಡಿಸುತ್ತಾರೆ. ಆಮೇಲೆ ನಮಗೆ ಯಾರೂ ಇರಲ್ಲ" ಎಂದು ಕೊಲೆಯಾದ ರೌಡಿಶೀಟರ್, ಸಂಘಪರಿವಾರದ ನಾಯಕ ಸುಹಾಸ್ ಶೆಟ್ಟಿ ತಂದೆ ಮಹೇಶ್ ಶೆಟ್ಟಿ ಅವರು ಹೇಳಿದ್ದಾರೆ.
ನಿನ್ನೆ ಸುಹಾಸ್ ಶೆಟ್ಟಿ ಅಂತ್ಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಕೇರಳದ ಯುವಕ ಅಶ್ರಫ್ ಅವರ ಅಂತ್ಯಸಂಸ್ಕಾರವು ಮಲಪ್ಪುರಂ ಜಿಲ್ಲೆಯಲ್ಲಿ ನಡೆಸಲಾಯಿತು.
ಗುಂಪಿನಿಂದ ಹತ್ಯೆಯಾಗಿದ್ದ ವ್ಯಕ್ತಿಯನ್ನು ಮೊದಲು ಅಪರಿಚಿತ ಎಂದು ಕಂಡುಬಂದಿತ್ತು. ಆ...
ಪುತ್ತೂರು(Puttur) ಶಾಸಕ(MLA) ಅಶೋಕ್ ರೈ(Ashok rai)ಗೆ ತನ್ನ ಗೆಲುವಿನ ಗುಟ್ಟು ಗೊತ್ತಿದೆ. ಇದು ಅರ್ಹ ಗೆಲುವಲ್ಲ, ಆಕಸ್ಮಿಕ ಲಾಟರಿ ಎಂಬ ಅರಿವಿದೆ. ಹೀಗಾಗಿ ಹಿಂದುತ್ವದ ಆಧಾರದಲ್ಲೇ ಈಗವರು ಮುಂದಿನ ಚುನಾವಣೆಗೆ ಅಖಾಡ ಹದಗೊಳಿಸಿಕೊಳ್ಳುತ್ತಿದ್ದಾರೆ....