ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ಅಧ್ಯಕ್ಷನಾಗಿ, ಐಸಿಸಿ ಅಧ್ಯಕ್ಷನಾಗಿ ಮೆರೆಯತೊಡಗಿದರು. ಆಟಗಾರನಲ್ಲದ ಜಯ್ ಶಾ, ಗೌತಮ್ ಗಂಭೀರ್‍‌ನಂತಹ ಕೋಮುವಾದಿಯನ್ನು ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್...

ಲವ್ ಜಿಹಾದ್‌ನಿಂದ ವೋಟ್ ಜಿಹಾದ್‌ವರೆಗಿನ ಪಿತೂರಿ ಕಥನ; ವಾಸ್ತವವೇನು?

ಭಾರತದಲ್ಲಿ ಅತೀ ಹೆಚ್ಚು ದುರ್ವ್ಯಾಖ್ಯಾನಕ್ಕೊಳಗಾಗುತ್ತಿರುವ ಅರೆಬಿಕ್ ಪದ ‘ಜಿಹಾದ್’. ಜಿಹಾದ್- ಹಾಗೆಂದರೇನು? ಜಿಹಾದ್ ಎಂದರೆ ಸಮರ / ಯುದ್ಧ ಎಂದರ್ಥ. ಅದಕ್ಕೆ ಯಾವುದೇ ವಿಧದ ವಿಪರೀತ ಅರ್ಥವಿರುವುದಿಲ್ಲ. ಆದರೆ ಅದು ಬಹು ವಿಸ್ತಾರ...

ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

ಕೇರಳದ ಪಾಲಕ್ಕಾಡ್‌ನಲ್ಲಿ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿಪಡಿಸಿದೆ. ಗೋದಲಿ ಧ್ವಂಸಗೊಳಿಸಿ ಬೆದರಿಕೆ ಹಾಕಿದೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಪಾಲಕ್ಕಾಡ್‌ನ ನಲ್ಲೆಪೆಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಮಂಗಳೂರು | ಪ್ರತಿಭಟನೆಯಲ್ಲಿ ಸಂಘಪರಿವಾರ ಕಾರ್ಯಕರ್ತರ ಪುಂಡಾಟ; ಪತ್ರಕರ್ತರ ಮೇಲೆ ಹಲ್ಲೆ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...

ಸಂಘಪರಿವಾರದ ಕಾರ್ಯಕ್ರಮ | ಆಹ್ವಾನ ನೀಡದೆ ಹೆಸರು ಮುದ್ರಣ ಸಮಂಜಸವಲ್ಲ; ಪ್ರಿಯಾಂಕ್ ಖರ್ಗೆ

ಸಂಘಪರಿವಾರದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಭಾಗಿಯಾಗಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಖ್ ಖರ್ಗೆ, "ನನಗೆ ಆಹ್ವಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಘಪರಿವಾರ