ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಡುವೆ ಅಭಿಪ್ರಾಯಭೇದ...

ಬಸವಾನುಯಾಯಿಗಳ ಗೈರು-ವಿರೋಧದ ಮಧ್ಯೆಯೇ ವಿಜಯಪುರದಲ್ಲಿ ‘ವಚನ ದರ್ಶನ’ ಬಿಡುಗಡೆ

ಬಸವಾದಿ ಸಂಘಟನೆಗಳ ತೀವ್ರ ವಿರೋಧ ಮತ್ತು ಅನೇಕ ಸ್ವಾಮೀಜಿಗಳ ಗೈರು ಹಾಜರಿಯಲ್ಲಿ ವಿಜಯಪುರದ ಸಂಗನ ಬಸವ ಕಲ್ಯಾಣ ಮಂಟಪದಲ್ಲಿ ಸಂಘ ಪರಿವಾರ ಪ್ರಾಯೋಜಿತ 'ವಚನ ದರ್ಶನ' ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಪ್ರತಿ ಜಿಲ್ಲೆಯಲ್ಲೂ ಈ ಪುಸ್ತಕವನ್ನು...

ಈ ದಿನ ಸಂಪಾದಕೀಯ | ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ; ಬದರಿನಾಥದಲ್ಲೂ ಗೆಲ್ಲಲಿಲ್ಲ

ಅಂದು ಅಯೋಧ್ಯೆ, ಇಂದು ಬದರಿನಾಥ- ಎರಡೂ ಕ್ಷೇತಗಳಲ್ಲಿ ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನಾದರೂ ಸಂಘ ಪರಿವಾರ ಮತ್ತು ಬಿಜೆಪಿ ದೇವರು-ಧರ್ಮದ...

ಈ ದಿನ ಸಂಪಾದಕೀಯ | ಪ್ಲಾನ್ ಬಿ ಬಗೆಗಿನ ಮಾತು ಮತ್ತು ನಾಯಕನ ಹಿಂದಿನ ನಾಯಕ

ಹತ್ತು ವರ್ಷಗಳ ಕಾಲ ಮೋದಿಯನ್ನು ಮೆರೆಯಲು ಬಿಟ್ಟ ಅಮಿತ್ ಶಾ, ಬಿಜೆಪಿಯನ್ನು ಸಂಪದ್ಭರಿತ ಪಕ್ಷವನ್ನಾಗಿ ಮಾಡಿದ್ದಾರೆ. ಅದಾನಿ-ಅಂಬಾನಿಗಳೆಂಬ ಕಾರ್ಪೊರೇಟ್ ಕುಳಗಳನ್ನು ಅಕ್ಕ-ಪಕ್ಕ ನಿಲ್ಲಿಸಿಕೊಂಡು ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಪ್ಲಾನ್ ಬಿ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ...

ಕರಾವಳಿಯಲ್ಲಿ ಹೊಸ ಸಂಚಲನ; ಕೋಮುವಾದದ ವಿರುದ್ಧ ಬ್ರಾಹ್ಮಣ ಸಮುದಾಯ

ಬ್ರಾಹ್ಮಣರೆಲ್ಲರೂ ಬಿಜೆಪಿಗರು ಮತ್ತು ಕೋಮುವಾದಿಗಳು ಎಂಬ ಹಣೆಪಟ್ಟಿಯ ವಿರುದ್ದ ಮುಖಂಡರು ಸಂದೇಶ ರವಾನಿಸಿದ್ದಾರೆ ಬ್ರಾಹ್ಮಣ ಸಮುದಾಯವು ಕೋಮುವಾದಿ ಸಂಘಪರಿವಾರದ ಜೊತೆ ನಿಲ್ಲುತ್ತದೆ ಎಂಬ ಅಪವಾದವನ್ನು ಕಳೆದುಕೊಳ್ಳಲು ಯತ್ನಿಸುತ್ತಿರುವ ಕರಾವಳಿಯ ಪ್ರಜ್ಞಾವಂತ ಬ್ರಾಹ್ಮಣ ಮುಖಂಡರು ಹೊಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಘ ಪರಿವಾರ