ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ಬಿಜೆಪಿ ಮತ್ತು ಯತ್ನಾಳ್ ಇಬ್ಬರೂ ಸ್ವಹಿತಾಸಕ್ತಿ ಉಳ್ಳವರೇ ಆಗಿದ್ದಾರೆ. ಮದ್ದೂರಿನಲ್ಲಿ ಹಿಂದುತ್ವದ ಭಾವುಟ ಹಿಡಿದು ಇಬ್ಬರೂ ಅಬ್ಬರಿಸಿದ್ದಾರೆ. ಅಸಲಿ ಹಿಂದುತ್ವವಾದಿಗಳಾರು, ನಕಲಿ ಯಾರು? ಇವರ ನಡುವೆ ನಿಜ ಹಿಂದುತ್ವದ ಕಾಲಾಳುಗಳಾಗಿರುವ ಕಾರ್ಯಕರ್ತರು ಕಂಗಾಲಾಗಿದ್ದಾರೆ....

ಈ ದಿನ ಸಂಪಾದಕೀಯ | ಮೋದಿ-ಕ್ಸಿ-ಪುಟಿನ್ ಭೇಟಿ: ಅಮೆರಿಕ ವಿರುದ್ಧ ಪ್ರಬಲ ಗುಂಪು ರಚನೆ ಸಾಧ್ಯವೇ?

ಮೂರು ರಾಷ್ಟ್ರಗಳು ತ್ರಿಕೋನದಲ್ಲಿ ಮಿತ್ರರೂ-ಶತ್ರುಗಳೂ ಆಗಿದ್ದಾರೆ. ಜೊತೆಗೆ, ಮೋದಿ ಆಡಳಿತದಲ್ಲಿ ಭಾರತವು ಅಮೆರಿಕದ ಸಖ್ಯವನ್ನೂ ಬಯಸುತ್ತಿದೆ. ಹೀಗಿರುವಾಗ, ಅಮೆರಿಕ ವಿರುದ್ಧ ರಷ್ಯಾ-ಚೀನಾ-ಭಾರತವು ಪ್ರಬಲ ಗುಂಪಾಗಿ ರಚನೆಯಾಗುವುದು ಸುಲಭ ಸಾಧ್ಯವೇ? ಪ್ರಧಾನಿ ನರೇಂದ್ರ ಮೋದಿ ಅವರ...

ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

ಈಗ ಹೊಸ ಸಾಕ್ಷಿ, ಅದೂ ಪ್ರತ್ಯಕ್ಷದರ್ಶಿ ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಈಗಲಾದರೂ, ಸೌಜನ್ಯ ಪ್ರಕರಣವನ್ನು ಸರ್ಕಾರ ಮತ್ತು ಎಸ್‌ಐಟಿ ಗಂಭೀರವಾಗಿ ಪರಿಗಣಿಸಲಿ, ತನಿಖೆಗೆ ಒಳಪಡಿಸಲಿ... ಕಳೆದ ಒಂದೂವರೆ ತಿಂಗಳಿನಿಂದ ಧರ್ಮಸ್ಥಳ ಭಾರೀ ಸದ್ದು-ಸುದ್ದಿ...

ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಪ್ರಧಾನಿ ಮೋದಿಯವರು, ತಮ್ಮ ವೈಯಕ್ತಿಕ ಮತ್ತು ಸಾಂಸ್ಥಿಕ ಲಾಭಕ್ಕಾಗಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ರಾಜಕೀಕರಣಗೊಳಿಸಿ, ಸ್ವಾತಂತ್ರ್ಯ ಚಳವಳಿಗೆ ಕಿಂಚಿತ್ತೂ ಕೊಡುಗೆ ನೀಡದ ಆರ್‌ಎಸ್‌ಎಸ್‌ಅನ್ನು ಹೊಗಳಿರುವುದು ಪ್ರಜಾಪ್ರಭುತ್ವಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನ... ಭಾರತವು...

ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯಗಳು ಯಾವ ರೀತಿಯಲ್ಲಿವೆ ಎಂದರೆ, ನಡ್ಡಾ ಅವರು ಈ ವರ್ಷದ ಅಂತ್ಯದವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಾಲ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಎಲ್ಲ ಸಾಧ್ಯತೆಗಳೂ ಇವೆ. ಬಿಜೆಪಿಯ ಅಧ್ಯಕ್ಷರಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಪಾದಕೀಯ