ತುಮಕೂರು | ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಗಡಿ ಗ್ರಾಮವಾದ ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ದಿನಾಚರಣೆ...

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ: ಸಿದ್ದರಾಮಯ್ಯ 

'ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ' ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಸಿಎಂ  ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ...

ಸಂವಿಧಾನ ದಿನಾಚರಣೆ | ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂವಿಧಾನ ದಿನಾಚರಣೆ