ಮೈಸೂರು | ಸಂಸದರ ಅಮಾನತು ಪ್ರಜಾಪ್ರಭುತ್ವದ ಹತ್ಯೆ; ಎಸ್‌ಡಿಪಿಐ ಆಕ್ರೋಶ

ಸಂಸತ್‌ ಭವನದಲ್ಲಿ ಹೊಗೆ ಬಾಂಬ್‌ ಪ್ರಕರಣಕ್ಕೆ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ, ಸುಮಾರು 143 ಮಂದಿ ಅಂದರೆ ಶೇ.70ರಷ್ಟು ಸಂಸತ್‌ನ ವಿಪಕ್ಷ ಸದಸ್ಯರನ್ನು ವಿರೋಧ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಅಮಾನತು ಮಾಡಿರುವ ಕ್ರಮ ನಿರಂಕುಶ...

150ರಷ್ಟು ಸಂಸದರನ್ನು ಹೊರಹಾಕಿದ್ದರೂ, ಮಾಧ್ಯಮಗಳು ಚರ್ಚೆಯೇ ನಡೆಸುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ. ಸಂಸತ್‌ನಿಂದ ಅಮಾನತುಗೊಂಡಿರುವ ಸಂಸದರು...

ಈ ದಿನ ಸಂಪಾದಕೀಯ | ಮೋದಿ ಯುಗದ ಜನತಂತ್ರ- ಆಡುವುದು ಒಂದು, ಮಾಡುವುದು ಇನ್ನೊಂದು

ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...

ಕನಿಷ್ಠ ಜನರ ಈ ಪ್ರಶ್ನೆಗಳಿಗಾದರೂ ಉತ್ತರ ನೀಡುವರೇ ಪ್ರಧಾನಿ ಮೋದಿ?

ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...

ಸಂಸದರ ಅಮಾನತು | ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಡಳಿತ ಪಕ್ಷದ ದಾಳಿ: ವಿ.ಎಸ್ ಉಗ್ರಪ್ಪ ಕಿಡಿ

ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 140ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸ್ಸು ಮಾಡಲಾಗಿದೆ. ತೃಣಮೂಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಸದರ ಅಮಾನತು