ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದ್ದು: ಸಂಸದ ತೇಜಸ್ವಿ ಸೂರ್ಯ ಆರೋಪ

ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ...

ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

"ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ ಮೇಲೆ ಅವರ ವಿರುದ್ಧ ಎಫ್‌ಐಆರ್‌...

ತೇಜಸ್ವಿ ಸೂರ್ಯ ನಾಮಪತ್ರ: ಮೆರವಣಿಗೆಯಲ್ಲಿ ಕಡ್ಡಾಯ ಭಾಗವಹಿಸಲು ಜೈನ್ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಸೂಚನೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು...

ಕಾರ್ ಪೂಲಿಂಗ್‌: ತೇಜಸ್ವಿ ಸೂರ್ಯ ಕ್ಷಮೆ ಕೇಳದಿದ್ದರೆ ಶಕ್ತಿ ಪ್ರದರ್ಶನದ ಎಚ್ಚರಿಕೆ ನೀಡಿದ ಸಾರಿಗೆ ಒಕ್ಕೂಟ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರವರು ಕಾರ್ ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಮತ್ತು ಹೇಳಿಕೆಯನ್ನು ಹಿಂಪಡೆಯುವಂತೆ ಶುಕ್ರವಾರ(ಅ.13) ಸಂಸದರ ಕಚೇರಿಗೆ ಖಾಸಗಿ ಸಾರಿಗೆ ಸಂಘಗಳ...

ಸ್ವಾವಲಂಬಿ ಸಾರಥಿ ಯೋಜನೆ | ಯಾವ್ಯಾವ ಸಮುದಾಯಗಳಿಗೆ ಅನುಕೂಲ? ಸಂಸದ ತೇಜಸ್ವಿ ಸೂರ್ಯ ಹೇಳಿದ ಸುಳ್ಳೇನು?

ಕೋವಿಡ್ ಸಂದರ್ಭವಾಗಿದ್ದ 2019ರಿಂದ 2021ರವರೆಗೆ ಮಾತ್ರ ಸರ್ಕಾರವು ಈ ಯೋಜನೆಗೆ ಕಡಿಮೆ ಅನುದಾನ ನೀಡಿದೆ. ಈ ವೇಳೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ ಎಂಬುದು ವಾಸ್ತವ. ಆದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಸದ ತೇಜಸ್ವಿ ಸೂರ್ಯ