ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತ ವ್ಯಕ್ತಿ ಷಣ್ಮುಖ(45), ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ತೋಟದಲ್ಲಿ...

ಹಾಸನ l ವೃದ್ಧನ ಮೇಲೆ ಕಾಡಾನೆ ದಾಳಿ 

ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ...

ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...

ಹಾಸನ l ವಳಲಹಳ್ಳಿ ಗ್ರಾ.ಪಂ ಉಪಾಧ್ಯಕ್ಷರಾಗಿ ಹೆಚ್ ಆರ್ ಸುಧಾಕರ್ ಅವಿರೋಧ ಆಯ್ಕೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ದಂಡಾಧಿಕಾರಿ ಅರವಿಂದ್ ಕಾರ್ಯನಿರ್ವಹಿಸಿದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ...

ಹಾಸನ l ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಯಶಸ್ವಿ; ಮಕ್ನಾ ಕಾಡಾನೆ ಸೆರೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ತೀವ್ರ ಜನರಿಗೆ ಹಾಗೂ ಕೃಷಿಗೆ ತೊಂದರೆ ಕೊಡುತ್ತದೆ ಕೊಡುತ್ತಿದ್ದ, ಮಕ್ನಾ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಭಾನುವಾರ ಯಶಸ್ವಿಯಾಗಿದೆ.  ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಕಲೇಶಪುರ