ಹಾಸನ | ಅಧಿಕಾರಿಗಳು ಸೇವಾ ಭಾವದಿಂದ ಕರ್ತವ್ಯ ನಿರ್ವಹಿಸಿ: ಸಚಿವ ಜಾರ್ಜ್

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...

ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿದೆ: ಸಚಿವ ಕೆ ಜೆ ಜಾರ್ಜ್‌

ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ‌ ಎಂದು ಇಂಧನ...

ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಸಚಿವ ಕೆ ಜೆ ಜಾರ್ಜ್

ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ...

ಕರ್ನಾಟಕಕ್ಕೆ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ’

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ಕೆ ಜೆ ಜಾರ್ಜ್‌