ರಾಜೀನಾಮೆ ಗೊಂದಲ : ಪತ್ರಿಕಾಗೋಷ್ಠಿ ಕರೆದ ಸಚಿವ ಬಿ ನಾಗೇಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋ‍ಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...

ವಾಲ್ಮೀಕಿ ನಿಗಮ ಅಕ್ರಮ | ಸಿಎಂ ಸಿದ್ದರಾಮಯ್ಯ ಸೂಚನೆ, ಸಚಿವ ಬಿ.ನಾಗೇಂದ್ರ ರಾಜೀನಾಮೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋ‍ಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...

ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಜೂನ್‌ 6ರ ಗಡುವು ನೀಡಿದ ಆರ್‌.ಅಶೋಕ್

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು...

ಚಂದ್ರಶೇಖರ್‌ ಆತ್ಮಹತ್ಯೆ | ಇಬ್ಬರು ಅಧಿಕಾರಿಗಳು ಅಮಾನತು, ಯಾರನ್ನು ರಕ್ಷಿಸುವ ಪ್ರೆಶ್ನೆಯೇ ಇಲ್ಲ: ಸಚಿವ ಬಿ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ವಿಚಾರವಾಗಿ ವಾಲ್ಮೀಕಿ ನಿಗಮದ ಎಂಡಿ ಜೆ ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು,...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ಬಿ.ನಾಗೇಂದ್ರ