ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಪ್ರತಿ ಕ್ವಿಂಟಲ್ಗೆ ತೊಗರಿಗೆ...
ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ...
'ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ಕಬ್ಬು ಕಟಾವಿಗೆ ಸಿದ್ದವಿದ್ದು, ಎಂಬತ್ತು ಕಾರ್ಖಾನೆಗಳು ಕಬ್ಬು ಅರೆಯಲಿವೆ. ಪ್ರತಿ ಟನ್ ಕಬ್ಬಿಗೆ ₹3,400 ಘೋಷಣೆ ಮಾಡಲಾಗಿದೆ. ಕಳೆದ ವರ್ಷ ₹3,150 ಇತ್ತು ಎಂದು ಜವಳಿ, ಕಬ್ಬು...
ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಕರ್ನಾಟಕದಿಂದಲೇ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು ನಡೆದಿದ್ದು, ದೇಶದಲ್ಲಿ ಇದೇ ವರ್ಷ ₹1 ಲಕ್ಷ ಕೋಟಿಗೂ ಅಧಿಕ ಸಕ್ಕರೆ ವಹಿವಾಟು ನಡೆದಿದೆ. ನಮ್ಮ ರಾಜ್ಯದ್ದೇ ಇದರಲ್ಲಿ ಸಿಂಹಪಾಲು ಎಂದು ಸಕ್ಕರೆ ಸಚಿವ...