ಡಿವೈಡರ್ಗೆ ಡಿಕ್ಕಿಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಹಾವೇರಿಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯಾ ಸಾಲಿಮಠ ಜೀವಂತ ದಹನವಾಗಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ಅರೆರಾ ಸೇತುವೆಯ ಹತ್ತಿರ ನಡೆದಿದೆ.
https://youtu.be/iZNfAP2SIdM?si=AYKgqpL9yr3nPXNu
ಮದುವೆ...
ಖಾಸಗಿ ಬಸ್ ಒಂದಕ್ಕೆ ವಿದ್ಯುತ್ ತಂತಿ ತಗುಲಿ ಬಸ್ ಬೆಂಕಿಗಾಹುತಿಯಾಗಿ ಇಬ್ಬರು ಸಜೀವವಾಗಿ ದಹನಗೊಂಡ ಘಟನೆ ಜೈಪುರದ ಮನೋಹರ್ಪುರದಲ್ಲಿ ಮಂಗಳವಾರ ನಡೆದಿದೆ. ಈ ದುರ್ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು...
ಮಾಟಮಂತ್ರ ಮಾಡಿರುವ ಶಂಕೆಯಿಂದ ಒಂದೇ ಕುಟುಂಬದ ಐವರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಡಿಐಜಿ(ಪೂರ್ಣಿಯಾ)...
ಅಡುಗೆ ಅನಿಲ ಸಿಲಿಂಡರ್ನಿಂದ ಗ್ಯಾಸ್ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ...
ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ.
ಪಿಂಪ್ರಿ ಚಿಂಚ್ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ...