ಬೀದರ್‌ | ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಹಾವು ಪ್ರತ್ಯಕ್ಷ; ವಸತಿ ನಿಲಯದ ಸುತ್ತ ಸ್ವಚ್ಛತೆಗೆ ಆಗ್ರಹ

ಬೀದರ್ ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯೊಳಗೆ ನಾಲ್ಕು ಅಡಿ ಉದ್ದದ ಹಾವು ನುಗ್ಗಿದ್ದು, ಗಾಬರಿಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿದ ಪ್ರಸಂಗ ನಡೆಯಿತು. "ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಹಾವನ್ನು...

ಗುಬ್ಬಿ|ಸೆ.28 ಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ

ಗುಬ್ಬಿ ತಾಲ್ಲೂಕಿನ ದಲಿತರ ಕುಂದು ಕೊರತೆ ಆಲಿಸಲು ಇದೇ ತಿಂಗಳ 28 ರ ಬುಧವಾರದಂದು ಶಾಸಕರಾದ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಯನ್ನು...

ಹಾವೇರಿ | ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ: ಎಸ್ಎಫ್ಐ ಆಗ್ರಹ

ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ...

ತುಮಕೂರು | ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ‘ಡಿ’ ಗ್ರೂಪ್ ನೌಕರರೇ ಹಾಸ್ಟೆಲ್ ವಾರ್ಡನ್‌ಗಳು!

ಸಿಬ್ಬಂದಿ ಕೊರತೆ : ಕಲ್ಯಾಣವಾಗದ ಹಾಸ್ಟೆಲ್ ವಿದ್ಯಾರ್ಥಿಗಳ ಭವಿಷ್ಯ ಅಧಿವೇಶನದಲ್ಲೂ ಸದ್ದು ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಕೊರತೆ ತುಮಕೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ 713 ಜನ ಅಧಿಕಾರಿ-ಸಿಬ್ಬಂದಿ ಮಾಡಬೇಕಾದ...

ಯಾದಗಿರಿ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ತಾಲೂಕಾಧಿಕಾರಿ ಅಮಾನತಿಗೆ ಆಗ್ರಹ

ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು. ವಸತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಮಾಜ ಕಲ್ಯಾಣ ಇಲಾಖೆ