ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...
ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಡಾ ಬಿ ಆರ್ ಅಂಬೇಡ್ಕರ್ ವೃತ್ತಿಪರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಏಕಾಏಕಿ ಹಾಸ್ಟೆಲ್ನಿಂದ ಹೊರಹಾಕುತ್ತಿರುವುದನ್ನು ಖಂಡಿಸಿ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ರಾಯಚೂರು ಡಿಸಿ ಕಚೇರಿ ಎದುರು ಪ್ರತಿಭಟನೆ...
ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...
ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು (ಫೆ.16) ಜಿಲ್ಲಾಡಳಿತ, ವಿಕಲಚೇತನರ ಮತ್ತು ಹಿರಿಯ...
ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅವರು ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರ ಭರವಸೆ ಮೇರೆಗೆ ಸತ್ಯಾಗ್ರಹ ಅಂತ್ಯಗೊಳಿಸಿದರು.
ಬೀದರ್...