ಚಿತ್ರದುರ್ಗ | ಭಾರತೀಯ ಪರಂಪರೆಗೆ ವಾಲ್ಮೀಕಿ ಜನಾಂಗದ ಕೊಡುಗೆ ಸ್ಮರಣೀಯ: ಸಚಿವ ಡಿ ಸುಧಾಕರ್

"ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. ರಾಮಾಯಣ ಸರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ. ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ. ಸಮಾನತೆ, ಸೌಹಾರ್ದತೆ, ಲೋಕಕಲ್ಯಾಣ, ಅಂಗವಿಕಲರಿಗೆ ಅನುಕಂಪದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದ ಪ್ರವಾದಿಗಳ ಸಂದೇಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ...

ದಿಲ್ಲಿ ಮಾತು | ಇದು ಪಿತೃ ಪ್ರಭುತ್ವವನ್ನು ಒಡೆಯುವ ಕಾಲ

ಲೋಹಿಯಾ ಅವರು, "ಈ ಲೋಕದ ಮಹಿಳೆಯರಿಗೆ, ಬೌದ್ಧಿಕ ಮಟ್ಟದಲ್ಲಿ ಪುರುಷನಿಗಿಂತ ಯಾವುದರಲ್ಲೂ ಕಡಿಮೆಯಿಲ್ಲದ, ಪ್ರತಿಭಟನೆಯ ಸಂಕೇತವಾದ ದ್ರೌಪದಿ ಆದರ್ಶವಾಗಬೇಕು" ಎನ್ನುತ್ತಾರೆ. ವಾಸ್ತವವಾಗಿ ಪಿತೃಪ್ರಭುತ್ವವನ್ನು ಒಡೆದುಹಾಕುವ ಅಗತ್ಯ ಎಂದಿಗಿಂತಲೂ ಇಂದು ಹೆಚ್ಚಾಗಿದೆ. ಲೋಹಿಯಾ ಒಂದು ಕಡೆ...

ಸಾಮಾಜಿಕ ನ್ಯಾಯ ದಿನ | ದ್ರಾವಿಡ ಮಣ್ಣಲ್ಲಿ ‘ಸ್ವಾಭಿಮಾನ’ದ ಬೀಜ ಬಿತ್ತಿ ಫಸಲು ತೆಗೆದ ಪೆರಿಯಾರ್

ತಮಿಳಿನಲ್ಲಿ ಪೆರಿಯಾರ್ ಎಂದರೆ ದೊಡ್ಡವರು ಎಂದರ್ಥ. ಇ.ವಿ ರಾಮಸ್ವಾಮಿ ಎಂಬ ನಿಜ ನಾಮಧೇಯದ ವ್ಯಕ್ತಿ ತನ್ನ ಹೋರಾಟದ ಮೂಲಕ ಕ್ರಮೇಣ ದಕ್ಷಿಣ ಭಾರತದಲ್ಲಿ ‘ಪೆರಿಯಾರ್’ ಆಗಿ ಬದಲಾದರು. ಈ ಹೆಸರನ್ನು ಜನರೇ ಅವರಿಗೆ...

ಉತ್ತರ ಕನ್ನಡ | ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶ

ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಭರತ ಖಂಡ ಕಂಡಂತಹ ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ರಾಮಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಮಾನತೆ