ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತಮಗೆ ವಹಿಸಿದ್ದ ಮನೆಗಳನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸುವ ಮೂಲಕ ರಾಯಚೂರಿನ ಕಟ್ಲಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮಲಿಯಾಬಾದ್ ಅವರು ಪ್ರಶಂಸೆಗೆ...
ಹಿಂದುಳಿದ ವರ್ಗಗಳ ಸಮೀಕ್ಷೆಗೆ ಗೈರಾದ 57 ಅಧಿಕಾರಿಗಳಿಗೆ ನೋಟಿಸ್ ಹಾಗೂ ಸಮೀಕ್ಷೆ ಪ್ರಗತಿ ಕಾಣದ ಹಿನ್ನೆಲೆಯಲ್ಲಿ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗಿದೆ.
ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ಹಾಜರಾಗದೇ ಗೈರಾದ 57 ಸಿಬ್ಬಂದಿಗಳಿಗೆ...
"ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು...
ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆಗೆ ನಿಯೋಜನೆ ಮಾಡಿದ್ದರೂ ಸಮೀಕ್ಷೆಗೆ ಹಾಜರಾಗದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ...
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ರಮೇಶ ರಾಠೋಡ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ...