ನೆಪ ಹೇಳಿ ಸಾಮೂಹಿಕವಾಗಿ ಸರ್ಕಾರಿ ಶಾಲೆ ಮುಚ್ಚುವ ಪ್ರಕ್ರಿಯೆ ನಿಲ್ಲಲಿ

"ಶಾಲೆಗಳಲ್ಲಿ ಮಕ್ಕಳು ಮತ್ತು ಕಲಿಕೆಯೇ ಕೇಂದ್ರಬಿಂದು. ಮಕ್ಕಳಿಗೆ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ನೀಡಬೇಕಾದ ಹಲವು ಉತ್ತೇಜಕಗಳು, ಅಗತ್ಯ ಮೂಲಸೌಕರ್ಯಗಳು ಹಾಗೂ ಪಾಠ ಮಾಡಲು ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು....

ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಬಗ್ಗೆ ಸಿಎಂ ಜೊತೆ ಚರ್ಚೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್...

ಮೈಸೂರು | ಸರ್ಕಾರಿ ಶಾಲಾ‌-ಕಾಲೇಜುಗಳ ಸಂಪೂರ್ಣ ಆರ್ಥಿಕ ಜವಬ್ದಾರಿ ಸರ್ಕಾರವೇ ತೆಗೆದುಕೊಳ್ಳಬೇಕು: ಎಐಡಿಎಸ್ಓ ಆಗ್ರಹ

ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಳ್ಳಬೇಕು. ಲಾಲಾ ಲಜಪತ್ ರಾಯ್ ಅವರು ಹೇಳಿರುವಂತೆ, 'ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಸರ್ಕಾರಿ ಖಜಾನೆಯ ಮೊದಲ ಆದ್ಯತೆಯಾಗಬೇಕು' ಎಂದು ಎಐಡಿಎಸ್‌ಒ ಒತ್ತಾಯಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ...

ಇಡೀ ರಾಜ್ಯಕ್ಕೆ ಮಾದರಿ ಕಾಡಶೆಟ್ಟಿಹಳ್ಳಿ ಸರ್ಕಾರಿ ಶಾಲೆ; ಮಕ್ಕಳೇ ಇಲ್ಲಿ ಸಾರ್ವಭೌಮರು

ಪ್ರತಿ ಗ್ರಾಮದಲ್ಲೂ ಇಂತಹ ಸರ್ಕಾರಿ ಶಾಲೆ ಮತ್ತು ಶಿಕ್ಷಕರು ಇದ್ದರೆ ಎಷ್ಟು ಚೆಂದ ಅಲ್ಲವೇ? ಸರ್ಕಾರಿ ಶಾಲೆಗಳನ್ನು ಕಂಡು ಮೂಗುಮುರಿಯುವ ಜನರೇನೂ ಕಡಿಮೆ ಇಲ್ಲ. ಆದರೆ ಶಿಕ್ಷಕರು ಮತ್ತು ಗ್ರಾಮದ ಮುಖಂಡರು ಇಚ್ಛಾಶಕ್ತಿ ತೋರಿದರೆ...

ಸಚಿವ ಖರ್ಗೆ ಕ್ಷೇತ್ರದಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯುವ ಪುಟ್ಟ ಮಕ್ಕಳು

ಪ್ರೌಢಶಾಲೆಯಲ್ಲಿ ತಯಾರಿಸುವ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯಬೇಕಾದ ಪರಿಸ್ಥಿತಿಯನ್ನು ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳ ಎದುರಿಸುತ್ತಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದ ಲಾಡ್ಲಾಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸರ್ಕಾರಿ ಶಾಲೆ