ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಎನ್ಡಿಎ ಸೋಲನ್ನು ಒಪ್ಪಿಕೊಂಡಿದೆ. ಆಡಳಿತ ಪಕ್ಷಗಳ ನಾಯಕರು ತಮ್ಮ ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪವನ್ ಖೇರಾ...
ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಹೊರಡಿಸಲಾಗಿದ್ದ ಆದೇಶಕ್ಕೆ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನೂ ಪೀಠವು ಗುರುವಾರ...
ಅಕಾಲಿಕ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಸರ್ಕಾರವು ಕೇವಲ 2.30 ರೂ.ಗಳನ್ನು ತಮ್ಮ ಖಾತೆಗೆ ಜಮಾ ಮಾಡಿದೆ ಎಂದು ಮಹಾರಾಷ್ಟ್ರದ ರೈತರೊಬ್ಬರು ಆರೋಪಿಸಿದ್ದಾರೆ. ಆದಾಗ್ಯೂ, ಅಧಿಕಾರಿಗಳು ತಾಂತ್ರಿಕ ದೋಷದಿಂದ ಈ ಸಮಸ್ಯೆ...
ಸರ್ಕಾರಿ ನೌಕರರಾದ ನಾಗರಾಜ್ ಮನ್ನೆ ಮತ್ತು ರಾಜೇಶ್ ಪದ್ಮಾರ್ ಅವರು ಬಹಿರಂಗವಾಗಿ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ವರದಿಯಾಗಿದೆ.
ಫ್ಯಾಸಿಸ್ಟ್ ಸಮವಸ್ತ್ರ ಧರಿಸಿ ಆರ್ಎಸ್ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ...
ಮೈಸೂರಿನ ಮಾನಸ ಗಂಗೋತ್ರಿ, ಕ್ಲಾಕ್ ಟವರ್ ಬಳಿ ವಿದ್ಯಾರ್ಥಿ ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು.
'ಉದ್ಯೋಗಕ್ಕಾಗಿ ಯುವಜನತೆ' ಘೋಷಣೆಯೊಂದಿಗೆ...