ಸಾಗರ | ಆಟೋ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು,...

ಆನಂದಪುರ | ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕೆರೆಗೆ ಬಿದ್ದು ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಕೋಣೆಹೊಸೂರಿನ ನಿವಾಸಿಯಾದ ಗಾಯಿತ್ರಮ್ಮ ಪಾಂಡುರಂಗಪ್ಪ (...

ಶಿವಮೊಗ್ಗ | ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ಗಾಯ

ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಚಲಿಸುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ. ದಾಸಕೊಪ್ಪದ ನಿವಾಸಿಗಳಾದ ಗಣಪತಿ ಮತ್ತು ವಾಸು ಎಂಬುವವ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಬೈಕಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ...

ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕಿಳಿದ ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಹೊಸಗುಂದ ತಿರುವಿನ ಬಳಿ ಗಜಾನನ ಕಂಪನಿಯ ಖಾಸಗಿ ಬಸ್ ಅಪಘಾತವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಚಾಲಕನ ನಿಯಂತ್ರಣ...

ಆನಂದಪುರ | ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗದಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದಂತಹ ಸಾಗರ ತಾಲೂಕಿನ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.. 4×100 ರಿಲೇಯಲ್ಲಿ ಬೃಂದಾ, ಐಶ್ವರ್ಯ, ದೀಪಿಕಾ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾಗರ