ಶಿವಮೊಗ್ಗ | ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ : ಕಾರು ಜಖಂ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ...

ಶಿವಮೊಗ್ಗ | ನೈತಿಕ ಪೊಲೀಸಗಿರಿ ಮಾಡಿದವರ ಬಂಧನ

ಶಿವಮೊಗ್ಗ, ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ...

ಶಿವಮೊಗ್ಗ | ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.ಆಕಾಶ್...

ಶಿವಮೊಗ್ಗ | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್​ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ ಜನ

ಶಿವಮೊಗ್ಗ,ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್...

ಶಿವಮೊಗ್ಗ | ಕ್ಷುಲ್ಲಕ ಕಾರಣಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ. ವೃದ್ಧೆಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾಗರ