ಸಮೀಕ್ಷೆ ನಂತರ ಮಾಹಿತಿ ಬಹಿರಂಗ ಪಡಿಸಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡಬೇಕಿದೆ. ಈ ಕಾರ್ಯಕ್ಕೆ ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಬೇಕಿದೆ. ಈ ನಿಟ್ಟಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಅ. 18...
ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಾಗೃತ ಕರ್ನಾಟಕದ ಸಂಚಾಲಕರಾದ ನಾಗೇಶ್ ಮಾತನಾಡಿ ' ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು' ಎಂದು ಹೇಳಿದರು.
"ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಸಮೀಕ್ಷೆ ಅಗತ್ಯ. ಆರ್ಥಿಕ...
ಸಮೀಕ್ಷೆಯಿಂದ ಲಿಂಗಾಯತ ಹಾಗೂ ಒಕ್ಕಲಿಗರು ಒಳಗೊಂಡಂತೆ ಎಲ್ಲಾ ಅಹಿಂದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳು ಬಹಿರಂಗಗೊಳ್ಳುತ್ತವೆ. ಇದರ ಜೊತೆಗೆ ಕಳೆದ ಹತ್ತು ವರ್ಷಗಳಲ್ಲಿ ಬ್ರಾಹ್ಮಣರ ಆರ್ಥಿಕ, ರಾಜಕೀಯ ಸ್ಥಿತಿಗತಿಗಳು ಉತ್ತುಂಗಕ್ಕೇರಿದ...