ಚಳ್ಳಕೆರೆ | ಖಾಸಗಿ ಬಸ್ ನಿಲ್ದಾಣದ ಅನೈರ್ಮಲ್ಯ, ಅವ್ಯವಸ್ಥೆ; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ.‌ ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...

ಮೈಸೂರು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ: ಸಿಪಿಐಎಂ ಮನವಿ

ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ...

ಈ ದಿನ.ಕಾಮ್ ಫಲಶೃತಿ | ವರದಿಗೆ ಎಚ್ಚೆತ್ತ ಮಂಡ್ಯ ನಗರಸಭೆ: ಸಾರ್ವಜನಿಕ ಶೌಚಾಲಯಕ್ಕೆ ಕಾಯಕಲ್ಪ

ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 25ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾದ ಸಾರ್ವಜನಿಕ ಶೌಚಾಲಯವು ಮುಚ್ಚಿ ವರ್ಷಗಳೇ ಕಳೆದಿದ್ದವು. ಅದರ ಪರಿಣಾಮ ದಿನನಿತ್ಯ ನಾಗರಿಕ ಜನರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಟೆಂಡರ್...

ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ...

ರಾಯಚೂರು | ಸಾರ್ವಜನಿಕ ಶೌಚಾಲಯವಿಲ್ಲದೆ ಹೈರಾಣು; ಕಚೇರಿ ಕೆಲಸಕ್ಕೆ ಬರುವವರ ಆಕ್ರೋಶ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ, ಮೂತ್ರಾಲಯ ಕೊರತೆಯಿಂದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಪಟ್ಟಣಕ್ಕೆ ಬರುವ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಅಂದಾಜು 25...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾರ್ವಜನಿಕ ಶೌಚಾಲಯ