ದಾವಣಗೆರೆ | ರೈತರಿಗೆ ಕೃಷಿಸಾಲ ನೀಡದ ಬ್ಯಾಂಕ್ ವಿರುದ್ಧ ಮಲೆಬೆನ್ನೂರಿನಲ್ಲಿ ರೈತಸಂಘ ಪ್ರತಿಭಟನೆ

ಹಳೆಯ ಸಾಲಕ್ಕೆ ಹಣ ಪಾವತಿ ಪಡೆದು ರೈತರಿಗೆ 2021 ರಿಂದಲೂ ಕೃಷಿ ಸಾಲ ಕೊಡದೇ ಸತಾಯಿಸಿ, ಕುಂದು ಕೊರತೆ ಸಭೆಯನ್ನು ಕರೆಯದೇ ರೈತರನ್ನು ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆ ಹರಿಹರ...

ಸಾಲ ಮರುಪಾವತಿಸಿದರೂ ಕಿರುಕುಳ: ಯುವತಿಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಕುಟುಂಬಕ್ಕೆ ಕಳುಹಿಸಿದ ಕಿಡಿಗೇಡಿಗಳು

ಮುಂಬೈನಲ್ಲಿ 25 ವರ್ಷದ ಯುವತಿಯೊಬ್ಬರು ಅಪ್ಲಿಕೇಶನ್ ಒಂದರ ಮೂಲಕ ಸಾಲ ಪಡೆದಿದ್ದು, ಪಡೆದಿದ್ದಕ್ಕಿಂತ ಅಧಿಕ ಸಾಲ ಮರುಪಾವತಿ ಮಾಡಿದ ಬಳಿಕವೂ ಕಿರುಕುಳ ನೀಡಲಾಗಿದೆ. ಆಕೆಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಆಕೆಯ ಸಂಬಂಧಿಕರು...

ಯಾದಗಿರಿ | ಸಾಲ ಮರುಪಾವತಿಗೆ ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ಕಿರುಕುಳ : ಮಹಿಳೆಯರ ಆರೋಪ

ಕೃಷ್ಣ ಭೀಮಾ ಸಮೃದ್ಧಿ ಲೋಕಲ್‌ ಏರಿಯಾ ಬ್ಯಾಂಕ್‌ ಲಿಮಿಟೆಡ್‌ (ಕೆಬಿಎಸ್) ಬ್ಯಾಂಕ್‌ ಸಿಬ್ಬಂದಿ ಸಾಲ ಮರುಪಾವತಿಸುವಂತೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ...

ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ. ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...

ಸಾಲ ಮರುಪಾವತಿ ವಿಳಂಬ: ಮಹಿಳೆಯ ತಲೆ ಬೋಳಿಸಿ ವಿಕೃತಿ ಮೆರೆದ ಜನ

ಮಹಿಳೆಯೊಬ್ಬರು ತಾವು ಪಡೆದಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ, ಆಕೆಯ ತಲೆ ಬೋಳಿಸಿ, ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಗೆ ಅಗರ್ತಲಾದಲ್ಲಿರುವ ಸ್ವ-ಸಹಾಯ ಗುಂಪು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾಲ ಮರುಪಾವತಿ