ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು ಬದಲಿಸಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ...

ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

ಹಿಂದುತ್ವದ ಕೋಟೆ ಮಹಾರಾಷ್ಟ್ರದಲ್ಲೇ ಉಳಿದುಕೊಂಡಿಲ್ಲ, ಸಾವರ್ಕರ್ ನಿರ್ಮಿಸಿದ ಹಿಂದುತ್ವದ ಕೋಟೆಯೇ ಪುಡಿಯಾಗಿದೆ. ಹಿಂದೆ ರಾಜ ಮಹಾರಾಜರು ಕಟ್ಟಿದ್ದ ಕೋಟೆಗಳೂ ಪುಡಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆದ್ದಿರುವುದು ಹಿಂದುತ್ವದ ಕೋಟೆಯಿಂದಲ್ಲ, ಕಾರಣಾಂತರಗಳಿಂದ ಗೆದ್ದಿದೆ" ಎಂದು...

ಉತ್ತರ ಭಾರತಕ್ಕಿಂತ ದಕ್ಷಿಣ ಭಾರತ 200 ವರ್ಷ ಮುಂದಿದೆ: ಬಿ.ಕೆ ಹರಿಪ್ರಸಾದ್

ಸಾವರ್ಕರ್ ಯಾರು? ಪಾರ್ಲಿಮೆಂಟ್‌ನಲ್ಲಿ ಗಾಂಧಿ ಪೋಟೋಗೆ ಎದುರಾಗಿ ಸಾವರ್ಕರ್ ಫೋಟೋ ಇಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಪಾತ್ರವೇನು? ದೇಶಕ್ಕೆ ಆತನ ಕೊಡುಗೆ ಏನು? ಆತನ ಹಿಂದು ಮಹಾಸಭಾ ಕ್ವಿಟ್‌ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲು...

ಬ್ರಿಟಿಷರಿಗೆ ಸಹಾಯ ಮಾಡಿದ್ದ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯವೇ: ಸುರೇಂದ್ರ ರಾವ್

ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಂತಾರೆ, ಅತ ಬ್ರಿಟಿಷರಿಂದ ಪೆನ್ಶನ್ ತೆಗೆದುಕೊಂಡು ಕೆಲಸ ಮಾಡುತ್ತಿದ್ದ. ಸಾವರ್ಕರ್‌ ಅನ್‌ಮಾಸ್ಕಡ್‌ (ಮುಖವಾಡ ಕಳಚಿದ ಸಾವರ್ಕರ್) ಎಂಬ ಪುಸ್ತಕದಲ್ಲಿ ಆತ ಬಗ್ಗೆ ಎಲ್ಲ ಮಾಹಿತಿ ಇದೆ. ಬ್ರಿಟಿಷರಿಗೆ ಸಹಾಯ...

ಭಟ್ಕಳದ ಕಟ್ಟೆ ಪುರಾಣ: ಚುನಾವಣಾ ನಿಮಿತ್ತಂ, ಕೋಣೆಮನೆ ವೇಷಂ

ಭಟ್ಕಳದ  ಸಾವರ್ಕರ್ ಕಟ್ಟೆ ಕೋರಿಕೆ ತಿರಸ್ಕೃತ ಮತ್ತು ಮುಸ್ಲಿಮರ ಮಸೀದಿ ನಾಮಫಲಕ ಅಳವಡಿಕೆ ಬೇಡಿಕೆ ಪುರಸ್ಕೃತವಾದಾಗ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಶಾಸಕರು, ಸಂಸದರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾವರ್ಕರ್