ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

"ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ  ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ" ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ...

ದಾವಣಗೆರೆ | ತಾರತಮ್ಯ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಧರಣಿ

"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...

ಭಾರತದ ಮೊದಲ ಮುಸ್ಲಿಂ ಶಿಕ್ಷಕಿ ಫಾತೀಮಾ ಶೇಕ್; ಅಕ್ಷರದ ಬೆಳಕಿಗಾಗಿ ಉರಿದ ದೀಪ!

ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮ ವಿರೋಧಿ ಎಂದು ಮೇಲ್ಜಾತಿಗಳು ವ್ಯಾಪಾರಿ ಗೋವಿಂದರಾವ್ ಜತೆ ಜಗಳ ತೆಗೆದಿದ್ದಾರೆ. ಇದರಿಂದಾಗಿ ಮಗ ಜ್ಯೋತಿಬಾ, ಸೊಸೆ ಸಾವಿತ್ರಿ ಬಾಯಿ ಅವರು ಅಕ್ಷರ ಕಲಿಸುವುದನ್ನು ನಿಲ್ಲಿಸದ್ದಕ್ಕೆ ಉಟ್ಟ ಬಟ್ಟೆಯಲ್ಲಿಯೇ...

ಆಧುನಿಕ ಭಾರತದ ಮೊದಲ ಮುಸ್ಲಿಂ ಶಿಕ್ಷಕಿ ಫಾತೀಮಾ ಶೇಖ್

ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ...

ವಿಜಯಪುರ | ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ ಅಂತವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟ ಮಾಡದಿದ್ದರೆ, ದೇಶದಲ್ಲಿ ಪರಿಶಿಷ್ಟ ವರ್ಗದವರಿಗೆ, ಹಿಂದುಳಿದವರಿಗೆ ಅಕ್ಷರ ದಕ್ಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳೆ ಹೇಳಿದರು. ವಿಜಯಪುರ ನಗರದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾವಿತ್ರಿ ಬಾಯಿ ಫುಲೆ