ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಮ್ಮಿನಕಾನು ತೋಟದಲ್ಲಿ ನಡೆದಿದೆ.
ಮೃತ ಕಾರ್ಮಿಕ ಅಸ್ಸಾಂ ಮೂಲದ ಮೌರುದ್ಧಿನ್(16), ಸ್ಥಳೀಯರ ಮಾಹಿತಿಯ ಪ್ರಕಾರ ಮೌರುದ್ದಿನ್ ಮತ್ತು ಮತ್ತೊಬ್ಬ ಯುವಕ ಇಬ್ಬರೂ...
ಶಿವಮೊಗ್ಗ, ನಗರದ ಹೊರವಲಯದಲ್ಲಿರುವ ಜೈನ್ ಪಬ್ಲಿಕ್ ಸ್ಕೂಲ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಭದ್ರತಾ ಕರ್ತವ್ಯ...
ಕರ್ತವ್ಯ ನಿರ್ವಹಣೆಗಾಗಿ ಹುಬ್ಬಳ್ಳಿಯತ್ತ ಹೊರಟಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅನಿರೀಕ್ಷಿತವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ...
ನಗರದ ಹರಿಜನವಾಡ ಬಡಾವಣೆಯ ಗಾಜಗಾರಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ದುರಸ್ತಿ ಮತ್ತು ಕೆಡವುವ (ಡೆಮಾಲಿಷನ್) ಕೆಲಸದ ವೇಳೆಅವಶೇಷ ಮೈ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ಮಿಕ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತನನ್ನು...
ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದು ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕು ಸಂತೆಕಲ್ಲೂರು ಗ್ರಾಮದ ಬಳಿ ನಡೆದಿದೆ.ಮೃತಪಟ್ಟಿರುವ ವ್ಯಕ್ತಿ ವೀರೇಶ ಹೊನ್ನಳ್ಳಿ (48)ಎಂದು...