ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.
ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ...
ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ದುರ್ಘಟನಾತ್ಮಕವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತನನ್ನು ಗ್ರಾಮಸ್ಥ ನರಸಿಂಹಲು (22) ಎಂದು ಗುರುತಿಸಲಾಗಿದೆ. ಗಣೇಶೋತ್ಸವದ ಅಂಗವಾಗಿ ಯುವಕರು ಸೇರಿಕೊಂಡು...
ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಬಾಣಂತಿ ಶಿವಗಂಗೆಮ್ಮ ಎಂದು ಗುರುತಿಸಲಾಗಿದೆ. ಮೂಲತಃ ದೇವದುರ್ಗ ತಾಲ್ಲೂಕು...
ಹೊಸನಗರ, ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪದ ಘಟನೆ ಸಂಭವಿಸಿದೆ.
ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....