ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ....
ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್...
ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3...
ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...
ಶಿವಮೊಗ್ಗ, ಜಿಪಂ ಸಿಇಒ ಅವರ ಮನೆಯ ಅಡುಗೆ ಕೆಲಸದವನಿಗೆ ನೋಟಿಸ್ ನೀಡಿದ ವಿಚಾರಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಇಂದು ಸಾವಿಗೀಡಾಗಿದ್ದಾನೆ.
ಎರಡು ದಿನ ರಜೆ ಕೇಳಿ ಹೋಗಿದ್ದ ಸಿಇಒ ಮನೆಯ ಅಡುಗೆ ಕೆಲಸದಾತ ಸುರೇಶ್...