ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಘಟನೆ ವರದಿಯಾಗಿದೆ.
ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ಜ್ಯೋತಿ ಹತ್ತರವಾಠ , ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ್ ಕೋರ್ಪಡೆ,...
ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ,...
ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...
ರಾಜ್ಯದಲ್ಲಾಗಿರುವ ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕೆಂದು ಕರ್ನಾಟಕ...
ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ...