ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ.
ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ...
ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬುಧವಾರ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದು, ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ...
ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯಲ್ಲಿ ಬೀದಿನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತೆರಳಿ ಸಾವು ನೋವಿನೊಂದಿಗೆ ಹೋರಾಡುತ್ತಿದ್ದ ಯುವತಿ ಬುಧವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾದೇವಿ ಮುನಿಯಪ್ಪ(20) ಮೃತಪಟ್ಟ ದುರ್ದೈವಿ. ಕಳೆದ ಒಂದು...
ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ನಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...
ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಶನಿವಾರ ಕಾಫಿ...