ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಜೀರಾಬಾದ್ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ನಜೀರಾಬಾದ್ನ ಗೋದಾಮಿನಲ್ಲಿ ಮಂಗಳವಾರ ರಾತ್ರಿ ಬೆಂಕಿ ಹೊತ್ತಿಕೊಂಡು ದುರ್ಘಟನೆ ಸಂಭವಿಸಿದೆ. ಸುಟ್ಟುಹೋದ...
ಕಳೆದ ಮೂರು ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಹಿಮಪಾತ ಮತ್ತು ಭಾರೀ ಮಳೆ ಸುರಿಯುತ್ತಿದ್ದು, 61 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ವಿಪತ್ತು ಅಧಿಕಾರಿಗಳು ತಿಳಿಸಿದ್ದಾರೆ. ಆಫ್ಘಾನ್ನ ಹಲವಾರು ಪ್ರಾಂತ್ಯಗಳಲ್ಲಿ ಪ್ರಮುಖ ರಸ್ತೆ ಮತ್ತು ವಿದ್ಯುತ್...
ಸಾರಿಗೆ ಬಸ್ ಒಳಗೆ ಸಿಲುಕಿ ಬಾಲಕಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿದ್ಯಾಶ್ರೀ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಗಬ್ಬೂರಿನಿಂದ ಮದರಕಲ್ಗೆ ತೆರಳುತ್ತಿದ್ದ ಸಾರಿಗೆ ಬಸ್ಗೆ ಸಿಲುಕಿ ಬಾಲಕಿ...
ಕೊಪ್ಪಳ ಮೂಲದ ವಿದ್ಯಾರ್ಥಿಯೊರ್ವ ಹಾಸ್ಟೆಲ್ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕವಲೂರು ಗ್ರಾಮದ ನಿವಾಸಿಯಾದ ಅಯಾನ್ ಸುಂಕದ (17) ಮೃತ ವಿದ್ಯಾರ್ಥಿ. ನವನಗರದ ಸನಾ...
ದೇವದುರ್ಗ ತಾಲ್ಲೂಕಿನ ಮಲ್ಲದಕಲ್ ಕ್ರಾಸ್ ಬಳಿ ಕುರಿಗಳ ಹಿಂಡ್ ಮೇಲೆ ಲಾರಿ ಹರಿದ ಪರಿಣಾಮ 08 ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಿನ ಜಾವ 05 ಗಂಟೆ ಸುಮಾರು ನಡೆದಿದೆ.
ದುರುಗಪ್ಪ...