ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಭೋವಿ ಸಮಾಜದ ನಿಯೋಗ

ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ...

ಕರ್ನಾಟಕ ನಾಮಕರಣಕ್ಕೆ 50 ವರ್ಷ; ವರ್ಷಪೂರ್ತಿ ಕನ್ನಡ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

2024ರ ನವೆಂಬರ್ 30ರ ವರೆಗೆ ಕನ್ನಡ ಕಾರ್ಯಕ್ರಮ ಆಯೋಜನೆ ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲ ಜಿಲ್ಲೆಗಳಲ್ಲಿ ಸಂಚಾರ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿ...

ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಹೈಕಮಾಂಡ್ ನಿರ್ಣಯಿಸುತ್ತದೆ: ಎಂ ಬಿ ಪಾಟೀಲ್

'ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು' 'ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ' ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು,...

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ 'CHIEF MINISTER' ನಾಮಫಲಕವಿರುವ ಫೋಟೋವನ್ನು ಎಡಿಟ್ ಮಾಡಿ, 'COLLECTION MASTER' ಎಂದು ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್...

2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಎಂಟು ಸಾಧಕರ ಆಯ್ಕೆ

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂರಿಂದ ಪ್ರಶಸ್ತಿ ಪ್ರದಾನ ಅ.28 (ಶನಿವಾರ) ರಾಜ್ಯದಾದ್ಯಂತ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಎಂಟು ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಶನಿವಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ