ಬಜೆಟ್‌ 23-24 | 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಮರುಜಾರಿ

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು...

ಬಜೆಟ್‌ 23-24 | ಕರ್ನಾಟಕಕ್ಕೆ ಹೊಸ ಶಿಕ್ಷಣ ನೀತಿ ಜಾರಿ: ಮುಖ್ಯಮಂತ್ರಿ ಘೋಷಣೆ

ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ...

ಬಜೆಟ್‌ 23-24 | ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಜೆಟ್‌ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ...

ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, "ರೈತರ ಆದಾಯವನ್ನು...

ಬಜೆಟ್‌ 23-24 | ಕನ್ನಡ ಚಿತ್ರರಂಗ ಇತಿಹಾಸ ತಿಳಿಸುವ ವಸ್ತು ಸಂಗ್ರಹಾಲಯ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ