ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ
ಋಣ ಸಂದಾಯಕ್ಕೆ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತೀರಾ?
ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು...
ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ,...
ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಮಂಗಳವಾರ ಟಿಪ್ಪಣಿ...
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಗೆ ಬಹುಮತವಿಲ್ಲ. ಒಂದು ವೇಳೆ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ನಾನು ಒಂದು ಕ್ಷಣವೂ ಕೂರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಶಿಕ್ಷಕರ ಕೊರತೆಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೀದರ್ ಕೊನೆಯಲ್ಲಿದೆ
ಕೋರ್ಟ್, ಕೆಎಟಿ ಸಮಸ್ಯೆಗೆ ಸೂಕ್ತ ದಾಖಲೆ ನೀಡಿ ಸರ್ಕಾರ ಇತ್ಯರ್ಥಪಡಿಸಲಿ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022ರ ವಿಳಂಬ ಧೋರಣೆ ಖಂಡಿಸಿ ಜಿಪಿಎಸ್ಟಿಆರ್ ಅಭ್ಯರ್ಥಿಗಳು ಔರಾದ...