ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಶಾಮನೂರು ಶಿವಶಂಕರಪ್ಪಗೆ ಮತ್ತೆ ಟಿಕೆಟ್ ಕೊಡಲು ಪಕ್ಷ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು. ಹಿರಿಯ...

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯಾದಗಿರಿ ನಗರದಲ್ಲಿ ಶನಿವಾರ ನಡೆದ 'ಆರೋಗ್ಯ...

ಯಾದಗಿರಿ: ಕಲ್ಯಾಣ ಕರ್ನಾಟಕ ಆರೋಗ್ಯ ಸುಧಾರಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಾಯಿ-ಮಕ್ಕಳ ಮರಣ ಪ್ರಮಾಣ ಹೆಚ್ಚಿದೆ. ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಿರುವುದರಿಂದ ಇದನ್ನು ಹೋಗಲಾಡಿಸಲು ಮತ್ತು ಪ್ರದೇಶದಲ್ಲಿ ಆರೋಗ್ಯ ಸುಧಾರಣೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ,...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ವರ್ಷದಲ್ಲಿ ₹13,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ 'ಆರೋಗ್ಯ ಆವಿಷ್ಕಾರ' ಯೋಜನೆಯ ಅಡಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ