ಮೈಸೂರು | ಭಾರತ ವೈವಿಧ್ಯಮಯ ದೇಶ; ಬಹುತ್ವದಿಂದ ಕೂಡಿ ನಾವೆಲ್ಲಾ ಒಂದಾಗಿದ್ದೇವೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಜರುಗಿದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ಪುತ್ಥಳಿ ಅನಾವರಣ...

ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ 8 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೆಚ್.ಡಿ.ಕೋಟೆ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ...

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಪೂರ್ಣ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಕ್ರೆಡಿಟ್ ಸಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಎಚ್‌ ಡಿ ಕೋಟೆಯ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ನಲ್ಲಿ ಸೋಮವಾರ...

ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...

ಆಪರೇಷನ್ ಸಿಂಧೂರ | ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ನಾಯಕರಿಂದ ದಾಳಿ ಕುರಿತು ಪ್ರಶಂಸೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಬುಧವಾರ ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ಪ್ರತೀಕಾರದ ದಾಳಿಯ ಬಗ್ಗೆ ರಾಜಕೀಯ ಮುಖಂಡರು ಸಾಮಾಜಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ