ಕೊಪ್ಪಳ | ಸಿಎಂ ಸೂಚನೆಗೂ ಕಿಮ್ಮತ್ತು ಕೊಡದ ಡಿಸಿ; ಮುಂದುವರಿದ ಕಾರ್ಖಾನೆ ಕಾಮಗಾರಿ

ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನ ವಿರೋಧ ಮುಂದುವರಿದಿದ್ದು, ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಆದೇಶ ಪಾಲಿಸುತ್ತಿಲ್ಲ ಎಂದು ಆರೋಪಿಸಿ...

ಬೆಂಗಳೂರು | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಿಎಂ ಭೇಟಿ; 27 ಅಂಶಗಳ ಕಾರ್ಯಸೂಚಿ ಹಸ್ತಾಂತರ

ರಾಜ್ಯದಲ್ಲಿ ಕೋಮು ಸಾಮರಸ್ಯ ಪರಿಣಾಮಕಾರಿಯಾಗಿ ಸ್ಥಾಪನೆಯಾಗಲು ಸರ್ಕಾರ ಅನುಸರಿಸಬೇಕಾದ 27 ಅಂಶಗಳ ಕಾರ್ಯಸೂಚಿಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿ ಅನುಷ್ಠಾನಿಸುವ ಮಾರ್ಗವನ್ನು ಮನವರಿಕೆ...

ಚಾಮರಾಜನಗರ | ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಖಂಡಿಸಿ ದಸಂಸದಿಂದ ರಸ್ತೆತಡೆ

ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆ,ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು, ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ಮಾತನಾಡಿ "...

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನಿಸಿದಾಗ,...

ಪ್ರವಾಸೋದ್ಯಮದಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಸಿಎಂ ಸಿದ್ದರಾಮಯ್ಯ

ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗುತ್ತಿದೆ. ಯೋಜನೆಯು ರಾಜ್ಯದಲ್ಲಿ 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ನೆರವಾಗಲಿದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸಾವಿರ ಕೋಟಿಗಿಂತ ಹೆಚ್ಚಿನ ಅನುದಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ