ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ...
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಕೂಡಲೇ ಎಸ್ಪಿ ಮತ್ತು ಡಿಸಿ ಅವರು ಮುಲಾಜಿಲ್ಲದೆ ಕ್ರಮಕೈಗೊಳ್ಳಿ ಎಂಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ವರದಿಗಾರಿಕೆ ವೃತ್ತಿಪರವಾಗಿದ್ದಾಗ ಅದು ಸಮಾಜದ ಪರವಾಗಿರುತ್ತದೆ. ಪತ್ರಿಕಾವೃತ್ತಿ ಉದ್ಯಮವಾದ ಕೂಡಲೇ ಅದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ...
ಕ್ರೀಡಾಪಟುಗಳು, ಕೋಚ್ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಿಂಪಿಕ್ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಯುವಜನ ಮತ್ತು ಕ್ರೀಡಾ...
ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡು ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕಳೆದ 926 ದಿನಗಳಿಂದ ನಡೆಯುತ್ತಿದ್ದ ಕಾರಂಜಾ ಸಂತ್ರಸ್ತರ ಅಹೋರಾತ್ರಿ ಧರಣಿ ಶನಿವಾರ ಅಂತ್ಯಗೊಂಡಿತು.
ನಗರದ ಜಿಲ್ಲಾ ಉಸ್ತುವಾರಿ ಸಚಿವರ...