ಆಕಸ್ಮಿಕವಾಗಿ ಪ್ರಧಾನಿಯಾದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಅವರಿಗೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ...
ದೇವೇಗೌಡರೇ ಕಣ್ಣೀರು ಹಾಕುವುದೇ ನಿಮ್ಮ ಚರಿತ್ರೆ ಆಗಿದ್ದರೆ ಹಾಸನದ ಹೆಣ್ಣುಮಕ್ಕಳು ಕಣ್ಣೀರಲ್ಲಿ ಕೈ ತೊಳೆಯುವಾಗ ನಿಮ್ಮ ಕಣ್ಣಲ್ಲಿ ನೀರು ಬರಲಿಲ್ಲ ಏಕೆ? ಅಲ್ಲಿಗೆ ಹೋಗಿ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳ ಪರವಾಗಿ ಕಣ್ಣೀರು...
ಯಡಿಯೂರಪ್ಪ ಇಂದು ಸಂಡೂರಿನಲ್ಲಿ ಗಣಿ ಲೂಟಿಕೋರ ಜನಾರ್ದನ ರೆಡ್ಡಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು "ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ. ಅವರು ಕೆಲ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ" ಎಂದು...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿಯಾಗಿದ್ದ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ...
ರಾಜ್ಯದಲ್ಲಿ ಈಗ 'ಪೇ ಡಬಲ್' ಸಿಎಂ ಆಗಿದೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ...