ಸೇಡಿನ ರಾಜಕೀಯದ ವಿರುದ್ಧ ಗೆಲ್ಲುತ್ತೇನೆ: ಹೈಕೋರ್ಟು ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ

ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್‌ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ...

ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ಪತ್ರ ಬರೆಯುತ್ತಿರುವ ರಾಜ್ಯಪಾಲರು: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸೌಧದ ಆಪತ್ಕಾಲ ಯಾನ ಸೇವೆ...

ಮಂಡ್ಯ | ಅತಿಥಿ ಶಿಕ್ಷಕರಿಂದ ಪತ್ರ ಚಳವಳಿ; ಅಂಚೆ ಮೂಲಕ ಸಿಎಂಗೆ ಪತ್ರ

ಅತಿಥಿ ಶಿಕ್ಷಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅಂಚೆ ಕಚೇರಿಯಲ್ಲಿ ಅಂಚೆ ಮೂಲಕ...

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ...

ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ

ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಕೋಮು ಘಟನೆಗಳ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ದಾವಣೆಗರೆಯಲ್ಲಿ ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ